"ತುಳಸಿ ವಿವಾಹ" (ಪ್ರವಚನ)

VK NEWS
By -
0

ಬೆಂಗಳೂರು : ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನವೆಂಬರ್ 16 ರಿಂದ 23ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಮ||ಶಾ||ಸಂ|| ಶ್ರೀ ಚಂದ್ರಶೇಖರ ಆಚಾರ್ಯರಿಂದ "ತುಳಸಿ ವಿವಾಹ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ-560003

ಸರ್ವರಿಗೂ ಆದರದ ಸುಸ್ವಾಗತ

Post a Comment

0Comments

Post a Comment (0)