Live Stream

[ytplayer id=’22727′]

| Latest Version 8.0.1 |

Education News

ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಪ್ರವಾಸ

ಬೆಂಗಳೂರು ಜೂನ್ 23, (ಕರ್ನಾಟಕ ವಾರ್ತೆ):

ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ಜೂನ್ 26 ರಂದು ಪ್ರವಾಸ ಕೈಗೊಂಡು ಜೂನ್ 27 ರಂದು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವ ತ್ರೈಮಾಸಿಕ ಕೆಡಿಪಿ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅಂದೇ ಕೇಂದ್ರಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೀ ಕೇ ನ್ಯೂಸ್
";