ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಗೃಹ ಕಚೇರಿಯಲ್ಲಿ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಿಸಿದರು. ಶಾಸಕ ಬಸವರಾಜ್ ಮತ್ತಿಮೂಡ್, ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಸುಭಾμï ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Veekay News > State News > ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಿಸಿದ ಯಡಿಯೂರಪ್ಪ ಮತ್ತಿತರರು
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಿಸಿದ ಯಡಿಯೂರಪ್ಪ ಮತ್ತಿತರರು
ವೀ ಕೇ ನ್ಯೂಸ್29/06/2025
posted on
