ಬೆಂಗಳೂರು : ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ಪ್ರಥಮ ಏಕಾದಶಿ ಪ್ರಯುಕ್ತ ಜುಲೈ 6, ಭಾನುವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ತಪ್ತಮುದ್ರಾಧಾರಣೆ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಠದ ಪ್ರಕಟಣೆ ತಿಳಿಸಿದೆ. ಸ್ಥಳ : ಶ್ರೀ ಕೃಷ್ಣ ವಾದಿರಾಜ ಮಂದಿರ, ರಾಯರಾಯ ಕಲ್ಯಾಣ ಮಂಟಪದ ಆವರಣ, ಪಂಪ ಮಹಾಕವಿ ರಸ್ತೆ, ಶಂಕರಪುರ, ಬೆಂಗಳೂರು-560004
											
Veekay News > Feature Article > Cultural > ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ತಪ್ತಮುದ್ರಾಧಾರಣ
									
			ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ತಪ್ತಮುದ್ರಾಧಾರಣ
ವೀ ಕೇ ನ್ಯೂಸ್04/07/2025
posted on 

 
			

 
		


















 
    