ಕೊಪ್ಪಳದಲ್ಲಿ ಭೀಕರವಾಗಿ ಕೊಲೆಯಾದ ವಾಲ್ಮೀಕಿ ಸಮುದಾಯದ ಯುವಕ ಗವಿ ಸಿದ್ದಪ್ಪ ನಾಯಕ ಪ್ರಕರಣವನ್ನು NIA ವಹಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ , ಪ್ರತಿಪಕ್ಷದ ನಾಯಕರಾದ ಆರ್ . ಅಶೋಕ್ , ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರು ಹಾಗೂ ಆತ್ಮೀಯ ಸ್ನೇಹಿತರಾದ ಶ್ರೀ ಜನಾರ್ಧನರೆಡ್ಡಿ, ಶಾಸಕರಾದ ಶ್ರೀ ವಿಶ್ವನಾಥ್, ಡಾ. ಅಶ್ವತ್ ನಾರಾಯಣ,
ಶ್ರೀ ಸುರೇಶ್ ಗೌಡ, ಶ್ರೀ ಮುನಿರತ್ನ,ಶ್ರೀ
ಶೈಲೇಂದ್ರ ಬೆಲ್ದಾಳೆ, ಜೆಡಿಎಸ್ ಶಾಸಕರಾದ ಶ್ರೀ ಸ್ವರೂಪ್ ಪ್ರಕಾಶ್,,ಶ್ರೀ ಹರೀಶ್ ಗೌಡ, ವಿಧಾನ
ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಶ್ರೀ ಸಿ.ಟಿ ರವಿ,ಮಾಜಿ ಸಚಿವರಾದ ಶಿವನಗೌಡ ನಾಯಕ್, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ ನಾಯಕ್, ಕಾರ್ಯದರ್ಶಿಗಳಾದ ಶರಣು ತಳ್ಳಿಕೆರಿ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಬಸವರಾಜ್ ದಡೇಸೂಗೂರು, ಬಸವರಾಜ್ ಕ್ಯಾವಟರ್ ಸೇರಿದಂತೆ ಹಲವಾರು
ಮುಖಂಡರು ಉಪಸ್ಥಿತರಿದ್ದರು.





All reactions:
1.9K