ಬೆಂಗಳೂರು : ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಆಗಸ್ಟ್ 30, ಶನಿವಾರ ಸಂಜೆ 6-15ಕ್ಕೆ “ಕರ್ನಾಟಕ ಶಾಸ್ತ್ರೀಯ ಸಂಗೀತ” ಕಾರ್ಯಕ್ರಮ. ಗಾಯನ : ವಿದುಷಿ ಮಧುಮಿತಾ ಮತ್ತು ಸುಷ್ಮಿತಾ (ಸ್ಮಿತಾ ಸಹೋದರಿಯರು). ಪಿಟೀಲು : ವಿದ್ವಾನ್ ಅರುಣಾಚಲ ಕಾರ್ತೀಕ್, ಮೃದಂಗ: ವಿದ್ವಾನ್ ಅಶ್ವತ್ಥ ನಾರಾಯಣರಾವ್, ಘಟ : ವಿದ್ವಾನ್ ಎಸ್. ಉತ್ತಮ್ . ಸ್ಥಳ : ಶ್ರೀರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003
Veekay News > Feature Article > Cultural > ಕರ್ನಾಟಕ ಶಾಸ್ತ್ರೀಯ ಸಂಗೀತ
ಕರ್ನಾಟಕ ಶಾಸ್ತ್ರೀಯ ಸಂಗೀತ
ವೀ ಕೇ ನ್ಯೂಸ್29/08/2025
posted on





















