ಮಲ್ಲೇಶ್ವರ: ಮಟ್ಟಿ ಮಣ್ಣಿನ ರಾಜ್ಯಮಟ್ಟದ ಹೊನಲು-ಬೆಳಕಿನ ಕಬಡ್ಡಿ ಪಂದ್ಯಾವಳಿ
*ಸಾಂಪ್ರಾದಾಯಿಕ ಕಬಡ್ಡಿ ಆಟದ ಅಂಕಣವನ್ನು ಕುಂಕುಮ,ಹರಿಶಿನ, ಶ್ರೀಗಂಧ, ಪಚ್ಚಕರ್ಪೂರ,ಹರಳಣ್ಣೆ ಹಾಕಿದ ಮಟ್ಟಿ ಮಣ್ಣಿನ ಅಂಕಣದಲ್ಲಿ ಪಂದ್ಯಗಳು ಜರುಗಲಿದೆ* *ಡಿಸೆಂಬರ್ 12ರಿಂದ 14ರವರಗೆ ಅಂತರಾಷ್ಟ್ರೀಯ ಕಬಡ್ಡಿ ಪಟುಗಳಾದ ಎಸ್.ಬಿ.ಶಿವಲಿಂಗಯ್ಯ,...












