ಬಹುಮುಖ ನೃತ್ಯ ಪ್ರತಿಭೆ ವಿದುಷಿ ಸೌಮ್ಯಶ್ರೀ ರಂಗಪ್ರವೇಶ
ಭರತನಾಟ್ಯ ಕ್ಷೇತ್ರದಲ್ಲಿ ವಿದುಷಿ. ಅಕ್ಷರಾ ಭಾರಧ್ವಾಜ್ ಬಹುಮುಖ ಪ್ರತಿಭೆಯಾಗಿ ಅನೇಕ ಸಾಧನೆಗಳನ್ನು ಮಾಡಿದ್ದು, ಉತ್ತಮ- ಬದ್ಧತೆಯ ನೃತ್ಯಗುರುವಾಗಿ ಖ್ಯಾತರು. ಭರತನಾಟ್ಯ ನೃತ್ಯಕಲಾವಿದೆ, ನಾಟ್ಯಗುರು, ನೃತ್ಯಸಂಯೋಜಕಿ-ಸಂಶೋಧಕಿ, ಸಂಗೀತಗಾರ್ತಿ ಹಾಗೂ...
 
			

 
		










 
    