ಹೃದಯಘಾತಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, ಆಗಸ್ಟ್ 18, (ಕರ್ನಾಟಕ ವಾರ್ತೆ) : ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಹೃದಯಘಾತಗಳ ಬಗ್ಗೆ ಪ್ರಕಟವಾಗುತ್ತಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಂಬಂಧ ಪ್ರಚಾರ ಕಾರ್ಯಗಳನ್ನು...