ಶಿಕ್ಷಣದ ಕಲಿಕೆ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ: ಶ್ರೀಮತಿ ಕಾಂತಾನಾಯಕ್
ಶಿಕ್ಷಣದ ಕಲಿಕೆ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ವೈಫಲ್ಯಕ್ಕೆ ಹೆದರದೆ ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿಯ...











