ಧರ್ಮಸ್ಥಳ: ವ್ಯವಸ್ಥಿತ ಷಡ್ಯಂತ್ರಕ್ಕೆ ಕಠಿಣ ಕ್ರಮ ಕೈಗೊಳ್ಳಿ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು ಬೆಂಗಳೂರು : ಕೊಟ್ಯಾಂತರ ಹಿಂದೂಗಳ ಭಕ್ತಿಭಾವದ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ...












