ರಾಘವೇಂದ್ರ ಸ್ವಾಮಿಗಳ ಆರಾಧನೆ: ತಿರುಪತಿ ಪವಿತ್ರ ಶ್ರೀವಾರಿ ವಸ್ತ್ರ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿಗೆ ಅರ್ಪಣೆ
ರಾಯಚೂರು : ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವದ ಅಂಗವಾಗಿ ತಿರುಮಲ ತಿರುಪತಿ ದೇವಸ್ಥಾನದ ಪವಿತ್ರ ಶ್ರೀವಾರಿ ವಸ್ತçವನ್ನು ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿಗೆ...












