ಪ್ರಾಮಾಣಿಕ ಕರ್ತವ್ಯದಿಂದ ಜನಮನ ಗೆದ್ದ ವಿ.ಪೂರ್ಣಿಮಾ: ತಹಶೀಲ್ದಾರ್ ಆಗಿ ಮಂಚೇನಹಳ್ಳಿ ತಾಲೂಕಿಗೆ ವರ್ಗಾವಣೆ
ಶಿಡ್ಲಘಟ್ಟ : ತಾಲೂಕಿಗೆ ತಹಶೀಲ್ದಾರ್ ಗ್ರೇಡ್ 2 ಆಗಿ ವರ್ಷಗಳಿಂದ ದಕ್ಷತೆಯಿಂದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ವಿ.ಪೂರ್ಣಿಮಾ ರವರನ್ನು ಗ್ರೇಡ್ 1 ತಹಶೀಲ್ದಾರ್ ಆಗಿ ಮಂಚೇನಹಳ್ಳಿ ತಾಲೂಕಿಗೆ...










