ಸಿಡಾಕ್ ವತಿಯಿಂದ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ. ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಬೆಂಗಳೂರು...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ. ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಬೆಂಗಳೂರು...
ದೇವನಹಳ್ಳಿ ಟೌನ್‍ನ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು.13 ರಿಂದ 16 ರವರೆಗೆ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ...
ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಇಂದು ಒಂದೇ ದಿನ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ 4,559 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ, ಮಾಡಲಾಗಿದೆ ಎಂದು...
ಬೆಂಗಳೂರು: ಕನ್ಮಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು...
ಬೆ0ಗಳೂರು/ಹುಬ್ಬಳ್ಳಿ. ಕನ್ನಡದ ಗಿಳಿ ಅಭಿನಯ ಸರಸ್ವತಿ, ಸರಳ ಸಜ್ಜನಿಕೆ ಹೆಸರುವಾಸಿಯಾದ ಬಹುಬಾಷಾ ನಟಿ ಶ್ರೀಮತಿ ಬಿ. ಸರೋಜಾದೇವಿ ಇವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ...
ಬೆಂಗಳೂರು: ಬೆಂಗಳೂರು ನಗರದಲಿಲ ಚಿನ್ನದ ಬೆಲೆ ವಾರ ಏರಿಕೆ ಕಂಡಿದ್ದು, 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 9,140 ರೂ.ನಿಂದ 9,155 ರೂ.ಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ...
ಬೆ0ಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ಅವರು ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬಾರದ ಲೋಕಕ್ಕೆ ತೆರಳಿದ್ದಾರೆ. ಜನವರಿ 7,...
ಬೆಂಗಳೂರು,ಜು.13; ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಈಶ್ವರಪ್ಪ, ಅವರ ಪುತ್ರ ಕೆ ಇ ಕಾಂತೇಶ್...
ಬೆಂಗಳೂರು: ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮತ್ತು ಸಿಸಿಬಿ ಪೊಲೀಸರು ಬೆಂಗೂರಿನ ಪ್ರಮುಖ ಪಬ್‍ಗಳ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‍ಗಳ ಬಂಧಿಸಿರುವುದಾಗಿ...
ಬೆಂಗಳೂರು,ಜು.13; ರಾಜ್ಯದ ಅತಿದೊಡ್ಡ ಕೇಬಲ್ ಸೇತುವೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಗಂಧೂರು ಕೇಬಲ್ ಸೇತುವೆಯನ್ನು ನಾಳೆ ಲೋಕಾರ್ಪಣೆಗೊಳಿಸಲಾಗುತ್ತಿದೆ. ಸುಮಾರು 423 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ದೇಶದಲ್ಲಿ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾದ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂಧೂರು ಸಂಪರ್ಕ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿ ಪಕ್ಷ ಆರ್. ಅಶೋಕ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರು ಈ ಮೊದಲು ಶರಾವತಿ ಹಿನ್ನೀರಿನಲ್ಲಿ ಬಾರ್ಜ್ ನಲ್ಲಿ ಪ್ರಯಾಣಿಸಬೇಕಿತ್ತು. ಇದೀಗ ಸೇತುವೆ ನಿರ್ಮಾಣದಿಂದ ಭಕ್ತರಿಗೆ ಹಾಗೂ ಅಂಬಾರಗೋಡ್ಲು- ಕಳಸವಳ್ಳಿ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ಈ ಸೇತುವೆ ನಿರ್ಮಾಣದಿಂದ ಈ ಪ್ರದೇಶದ ಜನರ ಆರು ದಶಕಗಳ ಕನಸು ನನಸಾದಂತಾಗಿದೆ. ಶರಾವತಿ...
Veekay News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Veekay News -> All Rights Reserved
Support - 10:00 AM - 8:00 PM (IST) Live Chat
";
