ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ, ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
"ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು...