ತೋಟಗಾರಿಕೆ ವಿವಿಯ 14ನೇ ಘಟಿಕೋತ್ಸವ, ಹೂ & ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ : ರಾಜ್ಯಪಾಲ ಗೆಹ್ಲೋಟ್
ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಕೃಷಿ ಜಿಡಿಪಿಯಲ್ಲಿ ತೋಟಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಕರ್ನಾಟಕವು ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್...