ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುವುದು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ...












