ಅಭಾಸಾಪ- ನಾಕುತಂತಿ ಷಷ್ಟಿಪೂರ್ತಿ ನಾದ-೫ ವಿಶೇಷ ವ್ಯಾಖ್ಯಾನ ಕಾರ್ಯಕ್ರಮ
ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ ಎಂಬುದನ್ನು ಕನ್ನಡಿಗರು ಎಲ್ಲೆಡೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ೧೯೬೪ರಲ್ಲಿ ಡಾ. ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ರಚಿಸಿದ "ನಾಕುತಂತಿ" ಕೃತಿಗೆ ೧೯೭೪ರಲ್ಲಿ ಜ್ಞಾನಪೀಠ...











