“ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ”: ಜೈನ ಸಮಾವೇಶದಲ್ಲಿ ರಾಜ್ಯಪಾಲರ ಕರೆ
ಬೆಳಗಾವಿ : "ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು...




