ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ಐತಿಹಾಸಿಕ ಗೆಲುವಿನ ಸಂತೋಷದ ಕ್ಷಣ ದುರಂತವಾಯ್ತು: ಕೊಹ್ಲಿ ಟ್ವೀಟ್
ಬೆಂಗಳೂರು: ಆರ್‍ಸಿಬಿ ಫ್ರ್ಯಾಂಚೈಸಿಯ ಇತಿಹಾಸದಲ್ಲಿಯೇ ಅತ್ಯಂತ ಸಂತೋಷದ ಕ್ಷಣವಾಗಬೇಕಿತ್ತು, ಆದರೆ, ಅಲ್ಲಿ ಆದದ್ದೇ ಬೇರೆ. ಅಂದು ಆ ದುರಂತದ ಕ್ಷಣವಾಯಿತು ಎಂದು ಚಿನ್ನಸ್ವಾಮಿ ಕಾಲ್ತುಳಿತ ನೆನೆದು ವಿರಾಟ್...
 
			

 
		









 
    