Live Stream

[ytplayer id=’22727′]

| Latest Version 8.0.1 |

National News

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ. ನಡ್ಡಾ ಸ್ವಾಗತ ಕೋರಿದ ಬಿಜೆಪಿ ನಾಯಕರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ. ನಡ್ಡಾ ಸ್ವಾಗತ ಕೋರಿದ ಬಿಜೆಪಿ ನಾಯಕರು

ಬೆಂಗಳೂರು : ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮನಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ. ನಡ್ಡಾ ಅವರನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ವಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಸಂಸದರಾದ ಪಿಸಿ ಮೋಹನ್, ಮತ್ತು ಶಾಸಕರಾದ ಶ್ರೀ ಎಸ್.ಆರ್ ವಿಶ್ವನಾಥ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ವೀ ಕೇ ನ್ಯೂಸ್
";