Live Stream

[ytplayer id=’22727′]

| Latest Version 8.0.1 |

State News

.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿಜೆಪಿ ಮುಖಂಡರು

ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ವೀ ಕೇ ನ್ಯೂಸ್
";