Live Stream

[ytplayer id=’22727′]

| Latest Version 8.0.1 |

Feature Article

ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.
ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು. ಈ ಸಮಯದಲ್ಲಿ ಸಚಿವರಾದ ಬಿ.ಎಸ್. ಸುರೇಶ್ (ಬೈರತಿ) ಅವರು ಉಪಸ್ಥಿತರಿದ್ದರು.
News Headlines :

ವೀ ಕೇ ನ್ಯೂಸ್
";