Live Stream

[ytplayer id=’22727′]

| Latest Version 8.0.1 |

Cultural

ದಾಸವಾಣಿ ಕಾರ್ಯಕ್ರಮ

ದಾಸವಾಣಿ ಕಾರ್ಯಕ್ರಮ

ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 21, ಗುರುವಾರ ಸಂಜೆ 5-15ಕ್ಕೆ ಶ್ರೀ ಶಿಶಿರ್ ಕೆ.ಪಿ. ಅವರಿಂದ “ದಾಸವಾಣಿ” ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಕು|| ಸಂಸ್ಕೃತಿ ಕೆ. ಬಾಣಾವರ್ (ಹಾರ್ಮೋನಿಯಂ), ಶ್ರೀ ಧ್ರುವ ಆಚಾರ್ಯ (ತಬಲಾ), ಕು|| ಇಂಚರ ಎಸ್. ಆರ್. (ತಾಳ) ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು41

ವೀ ಕೇ ನ್ಯೂಸ್
";