ಕೊಪ್ಪಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., ಬಿ.ಕಾಂ (ಎಇಡಿಪಿ), ಬಿ.ಎಸ್ಸಿ, ಬಿ.ಬಿ.ಎ. ಮತ್ತು ಬಿ.ಸಿ.ಎ. ಕೋರ್ಸುಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಯುಯುಸಿಎಂಎಸ್ https://uucms.karnataka.gov.
ಹೆಚ್ಚಿನ ವಿವರಗಳಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.