Live Stream

[ytplayer id=’22727′]

| Latest Version 8.0.1 |

Employment

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ ಶಿಬಿರ

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ ಶಿಬಿರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಿರುವ ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸುವ ಯುಜಿಸಿ-ನೆಟ್ ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆ.ಆರ್.ಎಫ್) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು 2025 ರ ಜೂನ್ 30 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‍ಸೈಟ್  www.ksoumysuru.ac.in   ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಗಿದೆ ಕರಾಮುವಿ ಕುಲಸಚಿವÀರಾದ ಪ್ರೊ. ನವೀನ್‍ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";