ಜೀವನದಲ್ಲಿ ಕ್ರೀಡಾ ಮನೋಭಾವ ಅಳವಡಿಸಿಕೊಂಡು ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡೋಣ” ರಾಜ್ಯಪಾಲರ ಕರೆ*

*ಬೆಂಗಳೂರು 03.07,2025:* “ಪ್ರಾಚೀನ ಕಾಲದಿಂದಲೂ ಜ್ಞಾನ, ವಿಜ್ಞಾನ ಮತ್ತು ಸಂಸ್ಕೃತಿಯ ನಾಡಗಿರುವ ಕರ್ನಾಟಕ ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲೂ ಹೊಸ ಗುರುತನ್ನು ಮೂಡಿಸುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.ವರ್ಲ್ಡ್ ಪ್ರೀಮಿಯರ್ 10 ಕೆ ರನ್, ಟಿಸಿಎಸ್ ವರ್ಲ್ಡ್ 10 ಕೆ ಬೆಂಗಳೂರು “ಲೋಕೋಪಕಾರ ಪ್ರಶಸ್ತಿ (ಫಿಲಾಂಥರೋಪಿ ಅವಾರ್ಡ್)” ವಿತರಣಾ ಸಮಾಂರಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. Today s news headlines “ಕರ್ನಾಟಕ ರಾಜ್ಯದ ಬೆಂಗಳೂರು ನಗರವು ಐಟಿ ಮತ್ತು ನಾವೀನ್ಯತೆಯ … Continue reading ಜೀವನದಲ್ಲಿ ಕ್ರೀಡಾ ಮನೋಭಾವ ಅಳವಡಿಸಿಕೊಂಡು ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡೋಣ” ರಾಜ್ಯಪಾಲರ ಕರೆ*