ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂ
ಈ ಪ್ರವಾಸವನ್ನು 2025ನೇ ಜೂನ್ 28 ರಿಂದ ಬೆಳಿಗ್ಗೆ 6.30ಕ್ಕೆ ಪ್ರಾರಂಭಿಸಲಾಗುತ್ತದೆ. ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನ / ರಾತ್ರಿ ಊಟವನ್ನು ಹೊರತುಪಡಿಸಿ, ಪ್ರಯಾಣಿಕರ ಅಶ್ವಮೇಧ ಕ್ಲಾಸಿಕ್ ಸಾರಿಗೆ ಪ್ರಯಾಣ ವಯಸ್ಕರರಿಗೆ 600/- (ಮುಂಗಡ ಬುಕಿಂಗ್ ಸೇರಿ), 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ 450/- (ಮುಂಗಡ ಬುಕಿಂಗ್ ಸೇರಿ) ದರ ನಿಗಧಿಪಡಿಸಿದೆ.
ಸಾರ್ವಜನಿಕ ಪ್ರಯಾಣಿಕರು ಪ್ಯಾಕೇಜ್ ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೇಟ್ ಪಡೆಯಲು ವೆಬ್ ಸೈಟ್: www.ksrtc.in & amp; www.ksrtc.karnataka.gov.in ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-26252625 / 7760990100 / 7760990560 / 7760990287 ಸಂಪರ್ಕಿಸಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.