Live Stream

[ytplayer id=’22727′]

| Latest Version 8.0.1 |

State News

ಎಸ್‌ಎಸ್‌ಎಲ್‌ಸಿ ಪರೀಕ್ಷೆ 3 ಸಂಬ0ಧ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ 3 ಸಂಬ0ಧ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ 3 ಸಂಬ0ಧ ಪರೀಕ್ಷಾ ಕೇಂದ್ರಗಳ ಸುತ್ತ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿರುತ್ತಾರೆ.


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಕಯಿಂದ ದಿನಾಂಕ 5-7-2025ರ ಶನಿವಾರದಿಂದ ದಿನಾಂಕ : 12-7-2025ರ ಶನಿವಾರದವರೆಗೆ ನಡೆಯಲಿರುವ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥೆಯಿಂದ ನಡೆಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿರುತ್ತದೆ. ಪರೀಕ್ಷಾ ಸಂಬ0ಧ ಮೇಲ್ಕಂಡ ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿರುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಝೆರಾಕ್ಸ್ / ಕಂಪ್ಯೂಟರ್ ಟೈಪಿಂಗ್ ಕೇಂದ್ರ ಹಾಗೂ ಸೈಬರ್ ಕೇಂದ್ರಗಳನ್ನು ತೆರೆಯದಂತೆ ಆದೇಶಿಸಿರುತ್ತಾರೆ.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";