ಬೆಂಗಳೂರು 16-7-2025 -ಇಂದು ಬೆಂಗಳೂರಿನ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕೇಂದ್ರ ಕಛೇರಿಯಲ್ಲಿ ನಾಡಿನ ಹರ-ಗುರು ಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ 2025 ನೇ ಸಾಲಿನ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಾಗೂ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ನೀಡುವ ಕುರಿತು ನವದೆಹಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಾಡಲಾಯಿತು.
VK NEWS DIGITAL :